News Karnataka Kannada
Friday, May 10 2024
ವಿದೇಶ

ಉಕ್ರೇನ್​ – ರಷ್ಯಾ ನಡುವಿನ ಭೀಕರ ಕದನ : ಸಾವಿರಕ್ಕೂ ಅಧಿಕ ಸೈನಿಕರ ಸಾವು

Ukrean Russia
Photo Credit :

ರಷ್ಯಾ-ಉಕ್ರೇನ್​ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್​ ರಕ್ಷಣಾ ಸಚಿವಾಲಯ ತಿಳಿಸಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಉಕ್ರೇನ್​ ವಿರುದ್ಧ ನಿನ್ನೆ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಇದರಿಂದ ಉಭಯ ದೇಶಗಳ ನಡುವೆ ದಾಳಿ,ಪ್ರತಿದಾಳಿ ನಡೆಯಿತು. ಉಕ್ರೇನ್​​ನ ಬಹುತೇಕ ಎಲ್ಲ ನಗರಗಳ ಮೇಲೆ ರಷ್ಯಾ ದಾಳಿ ನಡೆಸಿದೆ.

ಇದಕ್ಕೆ ಪ್ರತಿಯಾಗಿ ಉಕ್ರೇನ್​ ಕೂಡ ದಾಳಿ ನಡೆಸಿದೆ. ಅನೇಕ ಯೋಧರು ಹತ್ಯೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು