Categories: ವಿದೇಶ

ಉಕ್ರೇನ್-ರಷ್ಯಾ ಬಿಕ್ಕಟ್ಟು: ರಷ್ಯಾದ 800 ಸೈನಿಕರು ಸಾವು, 30 ಯುದ್ಧ ಟ್ಯಾಂಕರ್, 6 ಕಾಪ್ಟರ್, 2 ವಿಮಾನ ನಾಶ

ಉಕ್ರೇನ್: ರಷ್ಯಾ, ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಉಕ್ರೇನ್ ದಾಳಿಯಲ್ಲಿ 800 ರಷ್ಯಾ ಯೋಧರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕೀ ಮಾಹಿತಿ ನೀಡಿದ್ದಾರೆ.ರಷ್ಯಾ ದಾಳಿಗೆ 137 ಸಾವು ಕಂಡಿದ್ದು, 316 ಮಂದಿಗೆ ಗಾಯಗಳಾಗಿವೆ.

ಕೀವ್ ಬಳಿ ಎರಡು ರಷ್ಯಾ ವಿಮಾನ ಹೊಡೆದುರುಳಿಸಲಾಗಿದೆ. 30 ಯುದ್ಧ ಟ್ಯಾಂಕರ್ ಧ್ವಂಸಗೊಳಿಸಲಾಗಿದೆ.ರಷ್ಯಾದ 2 ವಿಮಾನ, 6 ಹೆಲಿಕಾಪ್ಟರ್ ಗಳನ್ನು ನಾಶ ಮಾಡಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ರಷ್ಯಾ ಸೇನೆ ತಡೆಯೊಡ್ಡಿದೆ. ಆಸ್ಪತ್ರೆಗಳ ಮೇಲೆ ದಾಳಿ ಮಾಡಿದೆ. ಉಕ್ರೇನ್ ಚರ್ನೋಬಿಲ್ ಅಣುಸ್ಥಾವರವನ್ನು ರಷ್ಯಾ ವಶಕ್ಕೆ ಪಡೆದುಕೊಂಡಿದೆ ಎಂದು ಉಕ್ರೇನ್ ಸರ್ಕಾರದಿಂದ ಮಾಹಿತಿ ನೀಡಲಾಗಿದೆ.

Swathi MG

Recent Posts

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

6 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

16 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

25 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

26 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

38 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

1 hour ago