ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳಿಗೆ ನವೆಂಬರ್ 10ರಿಂದ ಪೂರ್ಣ ಪ್ರಮಾಣದ ಪ್ರಯಾಣಿಕ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಪಾಕಿಸ್ತಾನದ ಸುದ್ದಿ ದೈನಿಕ ಡಾನ್ ವರದಿ ಮಾಡಿದೆ.ಈ ಬಗ್ಗೆ ಪಾಕಿಸ್ತಾನದ ವಾಯುಯಾನ ಪ್ರಾಧಿಕಾರವು ಎಲ್ಲಾ ವೈಮಾನಿಕ ಸಿಬ್ಬಂದಿಗೆ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಪಾಕಿಸ್ತಾನದಲ್ಲಿ ಕೋವಿಡ್19 ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಮಾಂಡ್ ಹಾಗೂ ಕಾರ್ಯನಿರ್ವಹಣಾ ಕೇಂದ್ರವು ಈ ನಿರ್ಧಾರವನ್ನು ಕೈಗೊಂಡಿದೆಯೆಂದು ಡಾನ್ ವರದಿ ತಿಇಸಿದೆ.
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…