News Karnataka Kannada
Tuesday, April 30 2024
ವಿದೇಶ

ಕಡ್ಡಾಯ ಲಸಿಕೆ ಕಾನೂನಿಗೆ ಅಮೇರಿಕಾದಲ್ಲಿ ಭಾರೀ ವಿರೋಧ ವ್ಯಕ್ತ

Vaccine 17072021
Photo Credit :

ವಾಷಿಂಗ್ಟನ್ : ಅಮೆರಿಕದಲ್ಲಿ ಕಡ್ಡಾಯ ಲಸಿಕೆ ಕಾನೂನಿನ ವಿರುದ್ಧ ನಡೆದ ಭಾರೀ ಪ್ರತಿಭಟನೆ ವೇಳೆ ಘರ್ಷಣೆ ಸಂಭವಿಸಿದೆ. ಈ ಸಂದರ್ಭ ಎರಡು ಬಣಗಳ ನಡುವೆ ನಡೆದ ಗಲಭೆಯಲ್ಲಿ ಓರ್ವನಿಗೆ ಚಾಕು ಇರಿದ ಘಟನೆ ನಡೆದಿದೆ.ಅಷ್ಟೇ ಅಲ್ಲದೇ ಪ್ರತಿಭಟನೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತನ ವಿರುದ್ಧ ಆಕೋಶಗೊಂಡ ಪ್ರತಿಭಟನಾಕಾರರು ಆತನನ್ನು ಥಳಿಸಿದ್ದಾರೆ.

ಪ್ರತಿಭಟನಾಕಾರರು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಎಂದು ತಿಳಿದುಬಂದಿದೆ. ಪ್ರತಿಭಟನೆಯಲ್ಲಿ ಅಮೆರಿಕ ರಾಷ್ಟçಧ್ವಜ ಮತ್ತು ಟ್ರಂಪ್ ಭಾವಚಿತ್ರಗಳನ್ನು ಪ್ರದರ್ಶಿಸಿದರು.

ಜೊ ಬೈಡನ್ ಸರ್ಕಾರ ಕೊರೊನಾ ಲಸಿಕೆ ಕಡ್ಡಾಯಗೊಳಿಸುವುದರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಮಾಸ್ಕ್ ಧರಿಸುವುದರ ವಿರುದ್ಧವೂ ಕೂಗು ಹಾಕಿದರು ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು