ಬೀಜಿಂಗ್: ವಿಶ್ವದಾದ್ಯಂತ ಕರೊನಾ ವೈರಸ್ ಪರಿಚಯಿಸಿದ ಚೀನಾ ಇದೀಗ ಮತ್ತೆ ಕೊವಿಡ್ ಸಂಕಷ್ಟವನ್ನು ಎದುರಿಸುತ್ತಿದೆ. ಎಲ್ಲೆಡೆ ಕಡಿಮೆಯಾದ ವೈರಸ್ ಪ್ರಭಾವ ಈಗ ಚೀನಾದಲ್ಲಿ ಮುಂದುವರಿದಿದೆ.
ಮೊಟ್ಟ ಮೊದಲ ಬಾರಿಗೆ ಕರೊನಾ ಸೋಂಕು ಪತ್ತೆಯಾಗಿದ್ದ ಚೀನಾದ ವುಹಾನ್ ನಗರದಲ್ಲೂ ಸಹ ಕರೊನಾ ರಣಕೇಕೆ ಮುಂದುವರಿದಿದೆ.
ಹೀಗಾಗಿ ಹಲವು ನಗರಗಳಲ್ಲು ಮುಂದುವರಿದಿದ್ದು, ಲಾಕ್ಡೌನ್ ಸೂತ್ರವನ್ನೇ ಅಳವಡಿಸಿದೆ.
ಇನ್ನು ಶಾಂಘೈ ನಗರದಲ್ಲಿ ಕೆಲ ದಿನಗಳಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಓಮಿಕ್ರ್ಯಾನ್ ಲಕ್ಷಣಗಳು ಕೂಡ ಕಂಡುಬಂದಿರುವುದರಿಂದ ಭಾರೀ ಕಟ್ಟೆಚ್ಚರ ವಹಿಸಲಾಗುತ್ತಿದೆ. ಸದ್ಯಕ್ಕೆ ಶಾಂಘೈ ನಗರದಲ್ಲಿ ಏಪ್ರಿಲ್ ನಿಂದ ಹೋಟೆಲ್ಗಳು, ಶಾಲೆಗಳು, ಕಚೇರಿ ಹೀಗೆ ಯಾವುಂದೂ ತೆರದಿಲ್ಲ. ಸದ್ಯ ಭಯದ ವಾತಾವರಣವಿದೆ.
ಈ ನಡುವೆ ಇಲ್ಲಿನ ಅಧಿಕಾರಿಗಳು ಯಡವಟ್ಟು ಮಾಡಿಕೊಂಡಿದೆ. ಅದೇನೆಂದರೆ ಕೇವಲ 26 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದರಿಂದ ಸೋಂಕು ತಗುಲದ ಬರೋಬ್ಬರಿ 13 ಸಾವಿರ ಮಂದಿಯನ್ನು ಕ್ವಾರಂಟೇನ್ನಲ್ಲಿಡಲಾಗಿದೆ. ಇದು ಇಲ್ಲಿನ ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ದಕ್ಷಿಣ ಬೀಜಿಂಗ್ನಲ್ಲೂ ಸಹ ಇದೇ ರೀತಿ ಜನರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿನ ಜನರು ಹೊರಗೆ ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ತಿನ್ನಲು ಆಹಾರವಿಲ್ಲದೇ ಇಲ್ಲಿನ ಜನರು ಪರದಾಡುತ್ತಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.