ವಿದೇಶ

ಕರೋನಾ ವಿರುದ್ಧ ಹರ್ಡ್ ಇಮ್ಯುನಿಟಿ ಸಾಧಿಸುವುದು ಅಸಾಧ್ಯಕರೋನಾ ವಿರುದ್ಧ ಹರ್ಡ್ ಇಮ್ಯುನಿಟಿ ಸಾಧಿಸುವುದು ಅಸಾಧ್ಯ

ಲಂಡನ್‌ : ಕೋರೋನಾ ವಿರುದ್ಧ ಹರ್ಡ್‌ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ)ಯನ್ನು ಸಾಧಿಸುವುದು ನಮ್ಮ ಜೀವಿತಾವಧಿಯಲ್ಲಿ ಸಾಧ್ಯವಾಗದೇ ಇರಬಹುದು.

ಹೀಗಾಗಿ ಹರ್ಡ್‌ ಇಮ್ಯುನಿಟಿ ಬದಲು ಬ್ರಿಟನ್‌ ರೀತಿ ಲಸಿಕೆ ಪ್ರಮಾಣವನ್ನು ಹೆಚ್ಚಿಸಿ, ಜನರಿಗೆ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ದಕ್ಷಿಣ ಆಫ್ರಿಕಾದ ವಿಟ್ವಾಟರ್ಸ್‌ರಾಂಡ್‌ ವಿಶ್ವವಿದ್ಯಾಲಯದ ವೈರಾಣು ತಜ್ಞರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಕೊರೋನಾ ವಿರುದ್ಧ ಹರ್ಡ್‌ ಇಮ್ಯುನಿಟಿಯನ್ನು ಸಾಧಿಸಿದರೆ ಕೊರೋನಾವನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂಬ ನಂಬಿಕೆ ಇದೆ. ಆದರೆ, ಈ ನಂಬಿಕೆ ತಪ್ಪು, ಕೊರೋನಾ ವೈರಸ್‌ ರೂಪಾಂತರಗೊಳ್ಳುತ್ತಾ, ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಹೀಗಾಗಿ ಕೊರೋನಾ ವಿರುದ್ಧ ನಮ್ಮ ಜೀವಿತಾವಧಿಯಲ್ಲಿ ಹರ್ಡ್‌ ಇಮ್ಯುನಿಟಿ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಲೇಖನವೊಂದರಲ್ಲಿ ತಿಳಿಸಿದ್ದಾರೆ.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago