News Karnataka Kannada
Sunday, April 28 2024
ವಿದೇಶ

ಕಿಂಗ್ ರಿಚರ್ಡ್’ ಸಿನಿಮಾಗೆ ಅತ್ಯುತ್ತಮ ನಟ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್

Vil Smith
Photo Credit : Twitter

ಯುನೈಟೆಡ್ ಸ್ಟೇಟ್ಸ್: ವೀನಸ್ ವಿಲಿಯಮ್ಸ್ ಮತ್ತು ಸೆರೆನಾ ವಿಲಿಯಮ್ಸ್ ಅವರ ತಂದೆ ರಿಚರ್ಡ್ ವಿಲಿಯಮ್ಸ್ ಅವರ ಜೀವನ ಚರಿತ್ರೆಯನ್ನಾಧರಿಸಿದ ಚಿತ್ರ ‘ಕಿಂಗ್ ರಿಚರ್ಡ್’ ಪಾತ್ರದ ಅಭಿನಯಕ್ಕಾಗಿ ವಿಲ್ ಸ್ಮಿತ್ ಈ ಬಾರಿಯ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆ.

ವಿಲ್ ಸ್ಮಿತ್ ಅವರು ತಮ್ಮ ಪತ್ನಿ ಜಡಾ ಪಿಂಕೆಟ್ ಸ್ಮಿತ್ ಅವರ ಬಗ್ಗೆ ಹಾಸ್ಯ ಮಾಡಿದ ನಿರೂಪಕ ಕ್ರಿಸ್ ರಾಕ್ ಗೆ ಕಪಾಳಮೋಕ್ಷ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ಇದಾದ ಬಳಿಕ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದ ಕೂಡಲೇ ವೇದಿಕೆಯಲ್ಲಿ ಮಾತನಾಡುತ್ತಾ ಕಲೆ ಜೀವನವನ್ನು ಅನುಕರಿಸುತ್ತದೆ. ನಾನು ರಿಚರ್ಡ್ ವಿಲಿಯಮ್ಸ್ ನಂತೆ ಕ್ರೇಜಿ ತಂದೆಯಾಗಿದ್ದೇನೆ, ಆಸ್ಕರ್ ಅಕಾಡೆಮಿ ನನ್ನನ್ನು ವಾಪಾಸ್ ಕರೆಸಿಕೊಳ್ಳುತ್ತದೆ ಎಂದು ಭಾವಿಸುತ್ತೇನೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು