Categories: ವಿದೇಶ

ಕ್ಯಾಬಿನೆಟ್‌ ಸದಸ್ಯರು ಸಿದ್ಧಾಂತವಾದಿಗಳು ಮತ್ತು ವ್ಯವಹಾರಿಕ ಬಣಗಳಾದ ತಾಲಿಬಾನ್ ಕ್ಯಾಬಿನೆಟ್

ಕಾಬೂಲ್‌ : ಅಷ್ಘಾನಿಸ್ತಾನದಲ್ಲಿ ಇತ್ತೀಚೆಗಷ್ಟೇ ಸರ್ಕಾರ ರಚನೆ ಮಾಡಿದ ತಾಲಿಬಾನ್‌ನಲ್ಲಿ ಎರಡು ಬಣಗಳ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ತಾಲಿಬಾನ್‌ ಸರ್ಕಾರದ ಕ್ಯಾಬಿನೆಟ್‌ ಸದಸ್ಯರು ಸಿದ್ಧಾಂತವಾದಿಗಳು ಮತ್ತು ವ್ಯವಹಾರಿಕ ಬಣಗಳಾಗಿ ವಿಭಜನೆಗೊಂಡಿದ್ದಾರೆ.

ಇತ್ತೀಚೆಗೆ ಅಧ್ಯಕ್ಷೀಯ ಅರಮನೆಯಲ್ಲಿಯೇ ಈ ಎರಡು ಬಣಗಳ ಮಧ್ಯೆ ಕಲಹ ಏರ್ಪಟ್ಟಿತ್ತು. ಈ ವೇಳೆ ವ್ಯವಹಾರಿಕ ಬಣದ ನಾಯಕ, ಉಪಪ್ರಧಾನಿ ಅಬ್ದುಲ್‌ ಘನಿ ಬರಾದರ್‌ನನ್ನು ಹತ್ಯೆ ಮಾಡಲಾಗಿದೆ ಎಂಬ ವದಂತಿಗೂ ಕಾರಣವಾಗಿತ್ತು.

ಆ ಬಳಿಕ ತಾನು ಸಾವಿಗೀಡಾಗಿಲ್ಲ ಎಂಬ ಬಗ್ಗೆ ಬರಾದರ್‌ ತಾನೇ ಸ್ವತಃ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ. ಇದರ ಬೆನ್ನಲ್ಲೇ ತಾಲಿಬಾನ್‌ ಎರಡು ಬಣವಾಗಿ ವಿಭಜನೆಗೊಂಡಿರುವುದು ಜಗಜ್ಜಾಹೀರಾಗಿದೆ.

Raksha Deshpande

Recent Posts

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

4 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

18 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

30 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

32 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

39 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

45 mins ago