ವಿದೇಶ

ಖಜಕಿಸ್ತಾನ: ಹಿಂಸಾಚಾರಕ್ಕೆ 160 ಜನ ಬಲಿ ,6,000 ಜನ ಬಂಧನ.

ಖಜಕಿಸ್ತಾನ: ಇಂಧನ ಬೆಲೆ ಏರಿಕೆಯಿಂದಾಗಿ ಹೊತ್ತಿದ ಕಿಡಿ ಖಜಕಿಸ್ತಾನದಲ್ಲಿ ಅಕ್ಷರಶಃ ಯುದ್ಧಭೂಮಿಯಂತೆ ಸೃಷ್ಟಿಯಾಗಿದೆ.ಅಲ್ಮಾಟಿ ನಗರವೊಂದರಲ್ಲೇ 103 ಮಂದಿ ಪ್ರಾಣ ಬಿಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. 16 ಮಂದಿ ಭದ್ರತಾ ಸಿಬ್ಬಂದಿಯೂ ಪ್ರಾಣ ತೆತ್ತಿದ್ದಾರೆ.

ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಅಲ್ಲಿನ ಜನ ನಲುಗಿ ಹೋಗಿದ್ದಾರೆ.ಈ ಹಿಂಸಾಚಾರದಿಂದಾಗಿ ಸುಮಾರು 160 ಜನ ಪ್ರಾಣ ಕಳೆದುಕೊಂಡಿದ್ದಾರೆ.ಅಷ್ಟೆ ಅಲ್ಲ, ಈ ಹಿಂಸಾಚಾರದ ನಡುವೆ ನೂರಾರು ಬ್ಯಾಂಕ್ ಗಳನ್ನು ಲೂಟಿ ಮಾಡಲಾಗಿದೆ, 400 ಕ್ಕೂ ಹೆಚ್ಚು ವಾಹನಗಳು ಧ್ವಂಸವಾಗಿವೆ.

ಇದಕ್ಕೆಲ್ಲಾ ಕಾರಣ ಇಂಧನ ಬೆಲೆ ಏರಿಕೆ ಎನ್ನಲಾಗಿದೆ. ಖಜಕಿಸ್ತಾನದಲ್ಲಿ ಅಪಾರ ನೈಸರ್ಗಿಕ ಸಂತ್ತು ಇದ್ದರು ಅಲ್ಲಿನ ಸರ್ಕಾರ ರಾತ್ರೋ ರಾತ್ರಿ ಇಂಧನ ಬೆಲೆ ಏರಿಕೆ ಮಾಡಿದೆ. ಎಲ್ಪಿಜಿ ಬೆಲೆ 8 ರೂಪಾಯಿ ಇದ್ದದ್ದನ್ನು ದಿಢೀರನೆ ಏರಿಕೆ ಮಾಡಿದೆ.

ಇದು ಪ್ರತಿಭಟನಕಾರರನ್ನ ಕೆರಳಿಸಿದೆ. ಇಂಧನ ಬೆಲೆ ಏರಿಕೆ ಸಂಬಂಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸಾವು ನೋವುಗಳು ಮುಂದುವರೆದಿವೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago