ನ್ಯೂಯಾರ್ಕ್: ಭಾನುವಾರ ಬೆಳಿಗ್ಗೆ ಸುಮಾರು 1,300 ವಿಮಾನಗಳು ರದ್ದುಗೊಂಡಿವೆ ಅಮೆರಿಕದ ಈಶಾನ್ಯ ಭಾಗವು ಸಂಪೂರ್ಣವಾಗಿ ಚಳಿಗಾಲದ ಚಂಡಮಾರುತದಿಂದ ಆವೃತವಾಗಿದ್ದು. ದೇಶದ ಅನೇಕ ರಾಜ್ಯಗಳು ತುರ್ತು ಪರಿಸ್ಥಿತಿ ಘೋಷಿಸಿವೆ.
ಅಟ್ಲಾಂಟಿಕ್ ಸಾಗರದಲ್ಲಿ ರೂಪುಗೊಂಡ ಶೀತ ಚಂಡಮಾರುತವು ಭಾನುವಾರ ಬೆಳಿಗ್ಗೆ ಕೆರೊಲಿನಾಸ್ ಪ್ರದೇಶಕ್ಕೆ ಪ್ರವೇಶಿಸಿದ ನಂತರ ಚಂಡಮಾರುತವು ಉತ್ತರದ ಮೈನೆಗೆ ಪ್ರವೇಶಿಸಿತು.
ಈ ಪ್ರದೇಶದಲ್ಲಿ ಹಿಮಪಾತದ ಮುನ್ಸೂಚನೆ ನೀಡಲಾಯಿತು. ಹೀಗಾಗಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಯಿತು.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…