Categories: ವಿದೇಶ

ಚೀನಾದಲ್ಲಿ ಕೋವಿಡ್ ನಿಭಾಯಿಸಲು ಸೇನಾ ವೈದ್ಯರ ನಿಯೋಜನೆ

ಬೀಜಿಂಗ್: ಚೀನಾದ ಶಾಂಘೈನಲ್ಲಿ ವೇಗವಾಗಿ ಹರಡುತ್ತಿರುವ ಕೋವಿಡ್-19  ನಿಯಂತ್ರಿಸಲು ಹೆಣಗಾಡುತ್ತಿರುವ ಚೀನಾ,ಸೇನೆಯ 2 ಸಾವಿರ ವೈದ್ಯಕೀಯ ಸಿಬ್ಬಂದಿ ಸೇರಿದಂತೆ, 10 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರನ್ನು ನಿಯೋಜನೆ ಮಾಡಿದೆ.

ಎರಡು ಹಂತದ ಲಾಕ್‍ಡೌನ್ ಎರಡನೇ ವಾರಕ್ಕೆ ಪ್ರವೇಶಿಸಿದ್ದರಿಂದ ಸೋಮವಾರ ತನ್ನ 25 ದಶಲಕ್ಷ ನಿವಾಸಿಗಳ ಸಾಮೂಹಿಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಅನೇಕ ಕಾರ್ಖಾನೆಗಳು ಮತ್ತು ಹಣಕಾಸು ಸಂಸ್ಥೆಗಳು ತಮ್ಮ ಉದ್ಯೋಗಿಗಳನ್ನು ಪ್ರತ್ಯೇಕಿಸುವ ಮೂಲಕ ಕಾರ್ಯನಿರ್ವಸಲು ಸೂಚಿಸಿವೆ. ಬಂಡವಾಳ ಹೂಡಿಕೆ ಮತ್ತು ಉತ್ಪಾದನಾ ವಲಯದ ಮೇಲೆ ಲಾಕ್‍ಡೌನ್‍ನ ಗಂಭಿರ ಪರಿಣಾಮ ಉಂಟು ಮಾಡಿದ್ದು, ಆರ್ಥಿಕ ಹಿನ್ನೆಡೆ ಆರಂಭವಾಗಿದೆ.

Swathi MG

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

16 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

49 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

1 hour ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

1 hour ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago