ಹನೋಯಿ: ಚೀನಾ ತನ್ನ ಕೊರೋನಾ ಲಸಿಕೆಗಳ ಪೈಕಿ 3 ದಶಲಕ್ಷದಷ್ಟು ಲಸಿಕೆಯನ್ನು ವಿಯೆಟ್ನಾಮ್ ಗೆ ನೀಡಲು ನಿರ್ಧರಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ವಾಂಗ್ ಯಿ ಶನಿವಾರ ಹೇಳಿದ್ದಾರೆ.
ಹನೋಯಿಗೆ ಭೇಟಿ ನೀಡುವುದಕ್ಕೂ ಮುನ್ನ ಚೀನಾ ವಿದೇಶಾಂಗ ಸಚಿವರು ಈ ಘೋಷಣೆ ಮಾಡಿದ್ದಾರೆ.
ಕೋವಿಡ್-19 ಸೋಂಕು ಹರಡುವಿಕೆ ಹೆಚ್ಚಾಗಿರುವುದರಿಂದ ಅದನ್ನು ತಡೆಗಟ್ಟಲು ವಿಯೆಟ್ನಾಮ್ ನಲ್ಲಿ ಲಾಕ್ ಡೌನ್ ವಿಧಿಸಲಾಗಿದೆ