News Karnataka Kannada
Thursday, May 02 2024
ವಿದೇಶ

ಚೀನಾದ ಶಾಂಘೈನಲ್ಲಿ ಕೋವಿಡ್‌ನಿಂದ 8 ಮಂದಿ ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
Photo Credit : IANS

ಬೀಜಿಂಗ್‌, ಚೀನಾ : ಚೀನಾದ ಶಾಂಘೈನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೂ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಚೀನಾದಲ್ಲಿ ಸದ್ಯ ಒಟ್ಟು 19, 300 ಕೋವಿಡ್ ರೂಪಾಂತರಿಯ ಪ್ರಕರಣಗಳು ಪತ್ತೆಯಾಗಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ, 2019ರಿಂದ ಇಲ್ಲಿಯವರೆಗೆ ಒಟ್ಟು 4,663 ಜನ ಕೊರೊನ ಸೋಂಕಿನಿಂದ ಮೃತರಾಗಿದ್ದಾರೆ ಎಂದು ತಿಳಿಸಿದೆ.

ಚೀನಾದಲ್ಲಿ ಬುಧವಾರದಂದು ಒಟ್ಟು 19,382 ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ ದೃಢಪಟ್ಟ ಪ್ರಕರಣಗಳು 2,830. ಉಳಿದ ಲಕ್ಷಣ ರಹಿತ ಕೊರೊನಾ ಪ್ರಕರಣಗಳು ಶಾಂಘೈ ಪ್ರದೇಶದಲ್ಲಿ ಹೆಚ್ಚಾಗಿವೆ ಎಂದು ಆಯೋಗ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು