Categories: ವಿದೇಶ

ಚೀನಾ: ಕೋವಿಡ್ ಉಲ್ಬಣಗೊಳ್ಳುತ್ತಿರುವ ನಡುವೆ ಒಂದೇ ದಿನ 100 ಹೊಸ ಪ್ರಕರಣ

ಬೀಜಿಂಗ್: ಬೀಜಿಂಗ್‌ನಲ್ಲಿ ಒಂಬತ್ತಕ್ಕೂ ಹೆಚ್ಚು ಪ್ರಕರಣಗಳು ಸೇರಿದಂತೆ ಚೀನಾದಲ್ಲಿ ಬುಧವಾರ ಒಂದೇ ದಿನ 100 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಸೋಂಕು ನಿಯಂತ್ರಣಕ್ಕಾಗಿ ನಗರದ ನಿವಾಸಿಗಳು ದೇಶದ ಬೇರೆ ಬೇರೆ ಭಾಗಗಳಿಗೆ ಪ್ರಯಾಣಿಸದಂತೆ ನಿರ್ಬಂಧಗಳನ್ನು ವಿಧಿಸಲಾಗಿದೆ.

ರಷ್ಯಾದ ಗಡಿಯಲ್ಲಿರುವ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದಲ್ಲಿ 35, ಹೆಬೈನಲ್ಲಿ 14, ಗನ್ಸುದಲ್ಲಿ 14, ಬೀಜಿಂಗ್‌ನಲ್ಲಿ ಒಂಬತ್ತು, ಇನ್ನರ್ ಮಂಗೋಲಿಯಾದಲ್ಲಿ ಆರು, ಚಾಂಗ್‌ಕಿಂಗ್ ಮತ್ತು ಕಿಂಗ್‌ಹೈನಲ್ಲಿ ತಲಾ ನಾಲ್ಕು, ಜಿಯಾಂಗ್‌ಕ್ಸಿ, ಯುನ್ನಾನ್ ಮತ್ತು ನಿಂಗ್‌ಕ್ಸಿಯಾದಲ್ಲಿ ತಲಾ ಎರಡು ಮತ್ತು ಸಿಚುವಾನ್‌ನಲ್ಲಿ ಒಂದು ಪ್ರಕರಣ ವರದಿಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

ದೇಶದಲ್ಲಿ 93 ಸ್ಥಳೀಯರಿಗೆ ಹಾಗೂ 16 ಮಂದಿ ವಿದೇಶದಿಂದ ಬಂದವರಿಗೆ ಮಂಗಳವಾರ ಸೋಂಕು ದೃಢಪಟ್ಟಿತ್ತು. ಇದು ಇತ್ತೀಚೆಗಿನ ವಾರಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾದ ದಿನವಾಗಿದೆ.

 

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago