Categories: ವಿದೇಶ

ಜರ್ಮನಿಯಲ್ಲಿ ಒಂದೇ ದಿನ 80 ಸಾವಿರ ಜನರಲ್ಲಿ ಸೋಂಕು ಪತ್ತೆ

ಕೊರೊನಾ ಪ್ರಕರಣ ಕಡಿಮೆಯಾಗ್ತಿದೆ ಎಂದು ದೇಶದ ಜನ ನೆಮ್ಮದಿಯಾಗಿರುವಾಗಲೇ ಜರ್ಮನಿಯಲ್ಲಿ ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಕಂಡು ಜನ ಗಾಬರಿಯಾಗಿದ್ದಾರೆ. ಮತ್ತೆ ಸೋಂಕು ಹೆಚ್ಚಳವಾಗ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ.

ಮೊದ ಮೊದಲಿಗೆ ಜರ್ಮನಿಯನ್ನೇ ಮಾದರಿಯಾಗಿ ತೆಗೆದುಕೊಳ್ಳಲಾಗಿತ್ತು. ಕೊರೊನಾ ಕಂಟ್ರೋಲ್ ಮಾಡುವುದರಲ್ಲಿ ಜರ್ಮನಿ ದೇಶವನ್ನೇ ಹಾಡಿ ಹೊಗಳುತ್ತಿದ್ದರು. ಆದ್ರೀಗ ಅದಕ್ಕೆ ತದ್ವಿರುದ್ಧವಾಗಿ ಸೋಂಕು ಹರಡಿದೆ.

ಹೌದು, 8 ಕೋಟಿ ಜನಸಂಖ್ಯೆ ಇರುವ ದೇಶವದು. ಕೇವಲ 24 ಗಂಟೆಯಲ್ಲೇ ಸುಮಾರು 80 ಸಾವಿರ ಜನ ಸೋಂಕಿತರು ಕಂಡು ಬಂದಿದ್ದಾರೆ. ಈಗಾಗ್ಲೇ ಒಟ್ಟು 56 ಲಕ್ಷ ಜನ ಸೋಂಕಿತರಿದ್ದಾರೆ. ಅಲ್ಲಿನ ಜನ ವ್ಯಾಕ್ಸಿನೇಷನ್ ಜೊತೆಗೆ ಬೂಸ್ಟರ್ ಡೋಸ್ ಅನ್ನು ಪಡೆದಿದ್ದಾರೆ‌. ಆದ್ರೂ ಕೊರೊನಾ ಇದ್ದಕ್ಕಿದ್ದಂತೆ ಏರಿಕೆಯಾಗಿರೋದು ಆತಂಕಕ್ಕೆ ದೂಡಿದೆ.

ಇತ್ತೀಚಿನ ದಿನಗಳಲ್ಲಿ ಕೊರೊನಾ ಬಗ್ಗೆ ಜನ ಅದೆಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದರೆ, ಮಾಸ್ಕ್ ಹಾಕಲ್ಲ, ಸೋಷಿಯಲ್ ಡಿಸ್ಟೆನ್ಸ್ ಅನ್ನೋದು ನೆನಪಿಲ್ಲ. ಕೊರೊನಾ ನಿಯಂತ್ರಿಸುವ ಯಾವ ಮಾರ್ಗವನ್ನು ಅನುಸರಿಸುವ ಗೋಜಿಗೆ ಹೋಗ್ತಿಲ್ಲ. ಮೂರನೆ ಅಲೆ ಬರುವುದು ತೀರಾ ವಿರಳ ಎಂಬುದನ್ನೇನೋ ತಜ್ಞರು ಹೇಳಿದ್ದಾರೆ. ಆದ್ರೆ ಕೊರೊನಾ ವಿಚಾರದಲ್ಲಿ ಜನ ಕೊಂಚ ಎಚ್ಚರದಿಂದ ಇರುವುದು ತುಂಬಾ ಉತ್ತಮ.

Gayathri SG

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

8 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

8 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

27 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

31 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

55 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago