Categories: ವಿದೇಶ

ಟ್ರಂಪ್ ಅವಧಿಯ ಕಾನೂನು ಪ್ರಸ್ತಾವ ವಜಾ

ವಾಷಿಂಗ್ ಟನ್:  ಹೆಚ್-1 ಬಿ ವೀಸಾ ಆಯ್ಕೆ ಪ್ರಕ್ರಿಯೆಯಲ್ಲಿ ಅಮೇರಿಕಾದ ನಿಕಟಪೂರ್ವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅವಧಿಯ ಕಾನೂನು ಪ್ರಸ್ತಾವವನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.

ಅಮೆರಿಕದ ಈಗಿನ ಹೆಚ್-1 ಬಿ ಲಾಟರಿ ವ್ಯವಸ್ಥೆಯ ಬದಲಿಗೆ ವೇತನ ಮಟ್ಟವನ್ನು ಆಧರಿಸಿ ವೀಸಾ ಆಯ್ಕೆ ಪ್ರಕ್ರಿಯೆಯನ್ನು ಜಾರಿಗೆ ಟ್ರಂಪ್ ಅವಧಿಯ ಕಾನೂನು ಉದ್ದೇಶಿಸಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಉತ್ತರ ಜಿಲ್ಲೆಯ ನ್ಯಾಯಾಧೀಶ ಜೆಫ್ರಿ ಎಸ್ ವೈಟ್, ಈ ಕಾನೂನು ಘೋಷಣೆಯ ಸಂದರ್ಭದಲ್ಲಿ ಆಗಿನ ಹಂಗಾಮಿ ಹೋಮ್ ಲ್ಯಾಂಡ್ ಭದ್ರತೆ ಕಾರ್ಯದರ್ಶಿ (ಸಚಿವ) ಚಾಡ್ ವುಲ್ಫ್ ಕಾನೂನಾತ್ಮಕವಾಗಿ ತಮ್ಮ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರಲಿಲ್ಲ. ಈ ಆಧಾರದಲ್ಲಿ ಟ್ರಂಪ್ ಅವಧಿಯ ಕಾನೂನನ್ನು ವಜಾಗೊಳಿಸುತ್ತಿರುವುದಾಗಿ ಹೇಳಿದ್ದಾರೆ.

Raksha Deshpande

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

50 seconds ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

14 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

14 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

40 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

56 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago