Categories: ವಿದೇಶ

ಡೆನ್ಮಾರ್ಕ್‌ನ ಮಹಾರಾಣಿಗೆ ಕೊರೋನಾ ಪಾಸಿಟಿವ್!

ಕೊರೋನಾ ವೈರಸ್ ಯಾರನ್ನೂ ಬಿಡದೇ ಬಾಧಿಸುತ್ತಿದೆ. ಇದೀಗ ಡೆನ್ಮಾರ್ಕ್‌ನ ಮಹಾರಾಣಿ ಹಾಗೂ ಸ್ಪೇನ್‌ನ ಚಕ್ರಾಧಿಪತಿಗೂ ಕೊರೋನಾ ದೃಢಪಟ್ಟಿದ್ದು, ಐಸೋಲೇಟ್ ಆಗಿದ್ದಾರೆ.

81 ವರ್ಷದ ಡೆನ್ಮಾರ್ಕ್ ರಾಣಿ ಮಾರ್ಗರೆತ್ II ಅವರಿಗೆ ಸೋಂಕು ಕಾಣಿಸಿದೆ, ಸದ್ಯ ಸೌಮ್ಯ ಲಕ್ಷಣಗಳಿದ್ದು, ಕೋಪನ್ ಹೇಗನ್‌ನಲ್ಲಿರುವ ಅರಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಡೋಸ್ ಲಸಿಕೆ ಕೂಡ ಪಡೆದಿದ್ದಾರೆ.

ಸ್ಪೇನ್ ದೇಶದ ರಾಜ ಫೆಲಿಪ್ VI ಅವರಿಗೂ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿವೆ. ಅರಮನೆಯಲ್ಲಿಯೇ ಪ್ರತ್ಯೇಕವಾಗಿದ್ದು, ಒಂದು ವಾರ ಕ್ವಾರೆಂಟೀನ್‌ನಲ್ಲಿ ಇರಲಿದ್ದಾರೆ.

Sneha Gowda

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

11 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

17 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

43 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

45 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

59 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago