News Karnataka Kannada
Wednesday, May 01 2024
ವಿದೇಶ

ತನ್ನ ನಿರ್ಧಾರ ಸಮರ್ಥಿಸಿಕೊಂಡ ಅಮೇರಿಕಾ

America Visa Dt 18 6 21 No1862120 Newsk 7902028532
Photo Credit :
ವಾಷಿಂಗ್ಟನ್ : ಅಫ್ಘಾನಿಸ್ತಾನದಲ್ಲಿ 20 ವರ್ಷ ದಿಂದ ಅಮೇರಿಕಾ ಸೇನೆ ಯನ್ನು ಹಠತ್ತಾಗಿ ಹಿಂಪಡೆದ ಬಗ್ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈನ್ಯ ಹಿಂತೆಗೆದುಕೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದಲ್ಲಿ ಈಗಿನ ಪರಿಸ್ಥಿತಿಗೆ ಅಲ್ಲಿನ ನಾಯಕರೇ ಹೊಣೆ ಎಂದು ಈ ವೇಳೆ ಆರೋಪಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಾವು ಇಂಥಹ ಪರಿಸ್ಥಿತಿಯನ್ನು ನಿರೀಕ್ಷೆ ಮಾಡಿದ್ದೆವು. ಆದರೆ ಆ ಪರಿಸ್ಥಿತಿ ಇಷ್ಟು ಬೇಗ ಬರುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆಫ್ಘನ್ ನಾಯಕರೇ ಆ ದೇಶವನ್ನು ತಾಲಿಬಾನಿಗಳಿಗೆ ಬಿಟ್ಟುಕೊಟ್ಟು, ದೇಶವನ್ನು ತೊರೆದಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಸಾಕಷ್ಟು ಬೇಸರವನ್ನು ತಂದಿದೆ. ಆದರೆ. ನನ್ನ ನಿರ್ಧಾರದ ಕುರಿತು ಯಾವುದೇ ರೀತಿಯ ವಿಷಾದವಿಲ್ಲ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು