ಶನಿವಾರದಿಂದಲೇ ಹುಡುಗರು ಮತ್ತು ಪುರುಷ ಶಿಕ್ಷಕರನ್ನು ಮಾತ್ರ ತರಗತಿಗೆ ಹಿಂತಿರುಗುವಂತೆ ತಾಬಿಲಾನ್ ಸರ್ಕಾರ ಸೂಚನೆ ನೀಡಿದೆ. ಅಫ್ಘಾನಿಸ್ತಾನದಲ್ಲಿ ಬಾಲಕಿಯರನ್ನು ಮಾಧ್ಯಮಿಕ ಶಾಲೆಗೆ ಮರಳುವುದರಿಂದ ಹೊರಗಿಡಲಾಗಿದೆ.
ಕಠಿಣವಾದ ಇಸ್ಲಾಮಿಸ್ಟ್ ಗುಂಪು ಕಳೆದ ತಿಂಗಳು ಅಮೆರಿಕ ಬೆಂಬಲಿತ ಸರ್ಕಾರ ಕಿತ್ತುಹಾಕಿ ತಾಲಿಬಾನ್ ಅಧಿಕಾರಕ್ಕೆ ಬಂದಿದೆ. 1990ರ ದಶಕದಲ್ಲಿ ಮಹಿಳೆಯರಿಗೆ ಹೆಚ್ಚಾಗಿ ಶಿಕ್ಷಣ ಮತ್ತು ಕೆಲಸಕ್ಕೆ ನಿಷೇಧ ವಿಧಿಸಿದ್ದ ತಾಲಿಬಾನ್ ಈ ಬಾರಿ ಮಹಿಳೆಯರ ಬಗ್ಗೆ ಮೃದುವಾಗಿರುವುದಾಗಿ ಹೇಳಿಕೊಂಡಿತ್ತು. ಆದರೆ ತಾಲಿಬಾನ್ ಸರ್ಕಾರದ ಈ ಹೊಸ ಆದೇಶವು ಮಹಿಳಾ ಹಕ್ಕುಗಳಿಗೆ ಧಕ್ಕೆ ತರುವ ಹೊಸ ಸರ್ಕಾರದ ಇತ್ತೀಚಿನ ಕ್ರಮವಾಗಿದೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…