Categories: ವಿದೇಶ

ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಐಕಾನ್ ಡೆಸ್ಮಂಡ್ ಟುಟು ನಿಧನ

ದಕ್ಷಿಣ ಆಫ್ರಿಕಾ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಐಕಾನ್, ದೇಶದ ನೈತಿಕ ದಿಕ್ಸೂಚಿ ಎಂದು ಬಣ್ಣಿಸಲಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ಅವರು 90 ನೇ ವಯಸ್ಸಿನಲ್ಲಿ ಕೇಪ್ ಟೌನ್‌ನಲ್ಲಿ ರವಿವಾರ ನಿಧನರಾದರು ಎಂದು ಅಧ್ಯಕ್ಷ ಸಿರಿಲ್ ರಮಾಫೋಸಾ ಹೇಳಿದ್ದಾರೆ.

ದಣಿವರಿಯದ ಸಾಮಾಜಿಕ ಹೋರಾಟಗಾರ ತಮ್ಮ ದೇಶದಲ್ಲಿ ಬಿಳಿ ಅಲ್ಪಸಂಖ್ಯಾತರ ಆಳ್ವಿಕೆಯನ್ನು ಎದುರಿಸಿದ್ದಕ್ಕಾಗಿ 1984 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿದ್ದರು.ನೇರ ನಡೆ ನುಡಿಯ ಟುಟು ಜನಾಂಗೀಯ ವರ್ಣಭೇದ ನೀತಿಯ ಅಂತ್ಯವಾದ ನಂತರವೂ ದಕ್ಷಿಣ ಆಫ್ರಿಕಾದ ವೈಫಲ್ಯಗಳು ಅಥವಾ ಅನ್ಯಾಯಗಳನ್ನು ಟೀಕಿಸುವುದರಿಂದ ಎಂದಿಗೂ ದೂರ ಸರಿಯಲಿಲ್ಲ.

Swathi MG

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

21 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

22 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

41 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

45 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

50 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

56 mins ago