News Karnataka Kannada
Thursday, May 02 2024
ವಿದೇಶ

ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಪ್ರಮಾಣ ವಚನ ಸ್ವೀಕಾರ

Yoon Seok
Photo Credit :

ಸಿಯೋಲ್: ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿಯೋಲ್ ನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ 13ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪರಮಾಣು ಶಸ್ತ್ರಸಜ್ಜಿತ ಉತ್ತರ ಕೊರಿಯಾದ ಜೊತೆಗೆ ಉದ್ವಿಗ್ನ ವಾತಾವರಣ ಇರುವ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಯೂನ್ ಅವರು ಅಧಿಕಾರ ವಹಿಸಿಕೊಂಡಿದ್ದು, ಉತ್ತರ ಕೊರಿಯಾವನ್ನು ಸಂಪೂರ್ಣ ಅಣ್ವಸ್ತ್ರ ನಾಶ ಮಾಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು