Categories: ವಿದೇಶ

ದಕ್ಷಿಣ ಕೊರಿಯ: ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ‌ಏರಿಕೆ

ಸೋಲ್ : ದಕ್ಷಿಣ ಕೊರಿಯದಲ್ಲಿ ಹೊಸ ಕೋವಿಡ್19 ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ತನೇ ಏರಿಕೆ ಕಂಡಿದ್ದು, ಶನಿವಾರ 5352 ಪ್ರಕರಣಗಳು ವರದಿಯಾಗಿವೆ ಹಾಗೂ 70 ಮಂದಿ ಸಾವನ್ನಪ್ಪಿದ್ದಾರೆ. ರೆಸ್ಟಾರೆಂಟ್‌ಗಳು, ಚಿತ್ರಮಂದಿರಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಭೇಟಿ ನೀಡುವ ಜನರು ತಾವು ಲಸಿಕೆಯನ್ನು ಪಡೆದ ಪ್ರಮಾಣತ್ರವನ್ನು ತೋರಿಸಬೇಕಾಗುತತದೆ ಎಂದು ದ.ಕೊರಿಯ ಸರಕಾರವು ಶುಕ್ರವಾರ ಘೋಷಿಸಿದೆ.

ಈ ಮಧ್ಯೆ ದ.ಕೊರಿಯದಲ್ಲಿ ಒಮೈಕ್ರಾನ್ ಪ್ರಭೇದದ ಕೊರೋನ ವೈರಸ್ ಸೋಂಕಿನ 9 ಪ್ರಕರಣಗಳು ದೃಢಪಟ್ಚಿರುವುದಾಗಿ ಕೊರಿಯ ರೋಗ ನಿಯಂತ್ರಣ ಹಾಗೂ ತಡೆ ಏಜೆನ್ಸಿ ಶನಿವಾರ ತಿಳಿಸಿದೆ.

ಸಿಯೋಲ್ ಬೃಹನ್ನಗರ ಪ್ರದೇಶದಲ್ಲಿ ಖಾಸಗಿ ಸಭೆ, ಸಮಾರಂಭಗಳಿಗೆ ಗರಿಷ್ಠ ಜನರ ಮಿತಿಯನ್ನು 10ರಿಂದ 56ಕ್ಕೆ ಇಳಿಸಿದೆ. ರಾಜಧಾನಿಯ ಹೊರಗಿನ ಪ್ರದೇಶಗಳ 12 ಜನರ ಮಿತಿಯನ್ನು ವಿಧಿಸಿದೆ.

 

Swathi MG

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

20 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

25 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

37 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

44 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

47 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago