News Karnataka Kannada
Monday, May 06 2024
ವಿದೇಶ

ದೀಪಾವಳಿ ಸಮಯದಲ್ಲಿ ಚೀನಾ ವ್ಯಾಪಾರಿಗಳಿಗೆ 50 ಸಾವಿರ ಕೋಟಿ ರೂ. ನಷ್ಟ : ಸಿಎಐಟಿ

Diwali
Photo Credit :

ದೀಪಾವಳಿ ಸಮಯದಲ್ಲಿ ಚೀನಾ ವ್ಯಾಪಾರಿಗಳು 50 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ಕಾನ್ಫಿಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಅಂದಾಜಿಸಿದೆ.

ದೀಪಾವಳಿ ವಸ್ತುಗಳ ಆಮದಿನ ವಿಚಾರವಾಗಿ ಸುಮಾರು 20 ವಿತರಣಾ ನಗರಗಳಲ್ಲಿ ಸಂಶೋಧನಾ ವಿಭಾಗವು ಸಮೀಕ್ಷೆ ನಡೆಸಿತ್ತು. ಚೀನಾಗೆ ಭಾರತೀಯ ವ್ಯಾಪಾರಿಗಳು ಅಥವಾ ಆಮದುದಾರರು ದೀಪಾವಳಿ ಸರಕುಗಳು, ಪಟಾಕಿಗಳು ಅಥವಾ ಇತರ ವಸ್ತುಗಳನ್ನು ನೀಡಿಲ್ಲ” ಎಂದು ಸಿಎಐಟಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಮಾಹಿರಿ ನೀಡಿದ್ದಾರೆ.

ರಾಂಚಿ, ಗುವಾಹಟಿ, ಪಾಟ್ನಾ, ಚೆನ್ನೈ, ಬೆಂಗಳೂರು, ಹೈದರಾಬಾದ್, ಮಧುರೈ, ನವದೆಹಲಿ, ಅಹಮದಾಬಾದ್, ಮುಂಬೈ, ನಾಗ್ಪುರ, ಜೈಪುರ, ಲಖನೌ, ಚಂಡೀಗಢ, ರಾಯ್‌ಪುರ, ಭುವನೇಶ್ವರ, ಕೋಲ್ಕತ್ತಾ, ಪುದುಚೇರಿ, ಭೋಪಾಲ್ ಮತ್ತು ಜಮ್ಮುವಿನಲ್ಲಿ ಸಮೀಕ್ಷೆ ನಡೆಸಲಾಗಿತ್ತು.

ಕಳೆದ ವರ್ಷದಂತೆ ಈ ವರ್ಷವೂ ಸಿಎಐಟಿ ಚೀನಿ ಸರಕುಗಳನ್ನು ಬಹಿಷ್ಕರಿಸಲು ಕರೆ ನೀಡಿದೆ. ಭಾರತೀಯ ವ್ಯಾಪಾರಿಗಳಿಂದ ಚೀನಾದ ಸರಕುಗಳ ಆಮದು ನಿಲ್ಲಿಸುವ ವಿಷಯದಲ್ಲಿ ಚೀನಾ ಸುಮಾರು 50,000 ಕೋಟಿ ರೂ. ವ್ಯಾಪಾರ ನಷ್ಟವನ್ನು ಅನುಭವಿಸಲಿದೆ ಎಂಬುದು ಸಿಎಐಟಿ ಅಂದಾಜಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು