Categories: ವಿದೇಶ

ಪತ್ನಿಯನ್ನು ಕೊಂದ ಭಾರತೀಯ ಮೂಲದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಲಂಡನ್‌: ಆಗ್ನೇಯ ಇಂಗ್ಲೆಂಡ್‌ನ ಮಿಲ್ಟನ್‌ ಕೇನ್ಸ್‌ ಪ್ರದೇಶದಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ ಇಂಗ್ಲೆಂಡ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಫೆಬ್ರವರಿಯಲ್ಲಿ ಅನಿಲ್‌ ಗಿಲ್‌ ಅವರ ಮೇಲೆ ಕೊಲೆಯ ಆರೋಪ ಹೊರಿಸಲಾಯಿತು. ಶುಕ್ರವಾರ ಲುಟೊನ್‌ ಕ್ರೌನ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಆರೋಪಿಯು ಪೆರೋಲ್‌ಗೆ ಅರ್ಹತೆ ಪಡೆಯಲು ಕನಿಷ್ಠ 22 ವರ್ಷ ಜೈಲಿನಲ್ಲಿ ಕಳೆಯಬೇಕಿದೆ

ಜನವರಿಯಲ್ಲಿ 43 ವರ್ಷದ ರಂಜಿತ್‌ ಗಿಲ್‌ ಕೊಲೆಗೆ ಸಂಬಂಧಿಸಿದಂತೆ ಪತಿ ಅನಿಲ್‌ ಗಿಲ್‌ (47) ಎಂಬಾತನನ್ನು ಥೇಮ್ಸ್‌ ವಾಲಿ ಪೊಲೀಸರು ಬಂಧಿಸಿದ್ದರು..

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago