ವಿದೇಶ

ಪಾಕ್ ಪ್ರಧಾನಿಯನ್ನು ಇಂಟರ್‌ನ್ಯಾಷನಲ್ ಬೆಗ್ಗರ್ ಎಂದ ಜಮಾಯತ್ ಮುಖ್ಯಸ್ಥ ಸಿರಾಜುಲ್ ಹಕ್

ಇತ್ತೀಚೆಗಷ್ಟೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಹೇಳಿ ನಗೆಪಾಟಲಿಗೀಡಾಗಿದ್ದರು. ಇದೀಗ ಜಮಾತ್ ಎ ಇಸ್ಲಾಮಿ ಪಾಕಿಸ್ತಾನದ ನೂತನ ಅರ್ಥಶಾಸ್ತ್ರಜ್ಞ ಪಾಕ್ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಮಾಯತ್ ಮುಖ್ಯಸ್ಥ ಸಿರಾಜುಲ್ ಹಕ್ ಪಾಕ್ ಪ್ರಧಾನಿಯನ್ನು ಇಂಟರ್‌ನ್ಯಾಷನಲ್ ಬೆಗ್ಗರ್ ಎಂದಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ತುರ್ತಾಗಿ ಒಂದು ಶತಕೋಟಿ ಡಾಲರ್ ಸಾಲ ಪಡೆಯುತ್ತಿರುವುದು ನೋಡಿದರೆ, ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಭಿಕ್ಷುಕ ಎನ್ನುವುದು ನಿಜ ಎಂದಿದ್ದಾರೆ.

ಪಾಕಿಸ್ತಾನದ ಸಮಸ್ಯೆಗಳೆಲ್ಲ ಪರಿಹಾರ ಆಗಬೇಕೆಂದರೆ ಇಮ್ರಾನ್ ಖಾನ್ ನಿರ್ಗಗಮನವೊಂದೇ ದಾರಿ ಎಂದಿದ್ದಾರೆ. ಹಿಂದಿನ ಸರ್ಕಾರ ಕೂಡ ಪಾಕ್‌ನ ಆರ್ಥಿಕತೆ ಸುಸ್ಥಿತಿಗೆ ತರಲಿಲ್ಲ. ಈಗಿರುವ ಸರ್ಕಾರಕ್ಕೂ ಅದು ಸಾಧ್ಯವಿಲ್ಲ ಎಂದಿದ್ದಾರೆ.

Sneha Gowda

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

3 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

8 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

16 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

33 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

34 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

45 mins ago