Categories: ವಿದೇಶ

ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ರಾಜೀನಾಮೆಗೆ ಪಟ್ಟುಹಿಡಿದ ಸ್ವಪಕ್ಷಿಯರು

ಪಾಕಿಸ್ತಾನ ಆಂತರಿಕ ರಾಜಕೀಯದಲ್ಲಿ ವಿಪ್ಲವ ಏರ್ಪಟ್ಟಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿವೆ.

ಈ ನಡುವೆ ಆಡಳಿತಾರೂಢ ಪಕ್ಷದ ಸದಸ್ಯರೂ ಸಹ ಖಾನ್‌ ವಿರುದ್ಧ ಬಂಡಾಯ ಎದ್ದಿದ್ದು, ಇಮ್ರಾನ್‌ ಮಂಡನೆಯಾಗಿರುವ ಅವಿಶ್ವಾಸ ನಿರ್ಣಯದ ಪರವಾಗಿ ಮತ ಚಲಾಯಿಸುವುದಾಗಿ ಪಾಕಿಸ್ತಾನ್ ತೆಹ್ರೀಕ್ -ಎ-ಇನ್ಸಾಫ್ ಪಕ್ಷದ ಸುಮಾರು 20ಕ್ಕೂ ಹೆಚ್ಚು ಸಂಸದರು ಬೆದರಿಕೆ ಒಡ್ಡಿದ್ದಾರೆ. ಇದರಿಂದಾಗಿ ಇಮ್ರಾನ್‌ ಖಾನ್‌ ಸರ್ಕಾರದಚಪತನ ಬಹುತೇಕ ಖಚಿತ ಎನ್ನಲಾಗುತ್ತದೆ.

ಈ ಮಧ್ಯೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ ಪಕ್ಷಾಂತರ ಆರೋಪದ ಮೇರೆಗೆ ತನ್ನ ಅತೃಪ್ತ ಸಂಸದರಿಗೆ ಶೋಕಾಸ್ ನೋಟಿಸ್ ನೀಡಿದೆ.

ನಿಮ್ಮನ್ನು ಪಕ್ಷಾಂತರಿ ಎಂದು ಏಕೆ ಘೋಷಿಸಬಾರದು? ಮತ್ತು ರಾಷ್ಟ್ರೀಯ ಆಸೆಂಬ್ಲಿ ಸದಸ್ಯತ್ವದಿಂದ ಅನರ್ಹಗೊಳಿಸಬಾರದು ಎಂಬ ಬಗ್ಗೆ ಮಾರ್ಚ್ 26 ರೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.

Sneha Gowda

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

2 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

3 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

28 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

44 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago