News Karnataka Kannada
Monday, April 29 2024
ವಿದೇಶ

ಪೆರು ದೇಶದ ನಾಜ್ಕಾ ರೇಖೆಗಳನ್ನು ವೀಕ್ಷಿಸಲು ಹೊರಟಿದ್ದ ವಿಮಾನ ಪತನ

Flight Accident
Photo Credit :

ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ಹೊರಟಿದ್ದ ವಿಮಾನವೊಂದು ಪತನವಾಗಿ ಏಳು ಜನ ಮೃತಪಟ್ಟ ಘಟನೆ ನಡೆದಿದೆ.

ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದಾರೆ. ಪ್ರವಾಸಿಗರ ಗುರುತು ಮತ್ತು ದೇಶ ಪತ್ತೆ ಹಚ್ಚಲಾಗುತ್ತಿದೆ.ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ.

1500 ರಿಂದ 2000 ವರ್ಷಗಳ ಹಿಂದೆ ಪೆರುವಿನ ಮರಭೂಮಿಯ ಮೇಲೆ ಕಲ್ಪನಾ ರೇಖೆಗಳನ್ನು ಬಿಡಿಸಲಾಗಿದೆ. ಈ ತಾಣವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವೆಂದು ಗುರುತಿಸಿದೆ. ಇದನ್ನು ನೋಡುವುದಕ್ಕಾಗಿ ವಿಮಾನ ಹೊರಟಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು