Categories: ವಿದೇಶ

ಬಾಂಬ್ ಸ್ಪೋಟ, 50 ಮಂದಿ ದುರ್ಮರಣ

ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ.

ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.  ಇಲ್ಲಿಯವರೆಗೆ ಆಸ್ಪತ್ರೆಯಲ್ಲಿ 35 ಮೃತದೇಹಗಳು ಮತ್ತು 50ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ದಾಖಲಿಸಿಕೊಂಡಿದ್ದೇವೆ ಎಂದು ಕುಂಡುಜ್ ಸೆಂಟ್ರಲ್ ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದಾರೆ.

ಡಾಕ್ಟರ್ಸ್ ವಿಥೌಟ್ ಬಾರ್ಡರ್ಸ್(ಎಂಎಸ್‌ಎಫ್) ನಡೆಸುತ್ತಿರುವ ಇನ್ನೊಂದು ಆಸ್ಪತ್ರೆ ಕನಿಷ್ಠ 15 ಜನರ ಮೃತದೇಹಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ನಮ್ಮ ಶಿಯಾ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದರು.

Raksha Deshpande

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

7 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

27 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

57 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago