Categories: ವಿದೇಶ

ಮತ್ತೊಂದು ಹೊಸ ವೈರಸ್ ಡೆಲ್ಮಿಕ್ರಾನ್ ಪತ್ತೆ

ಭಾರತದಲ್ಲಿ ನಿಧಾನವಾಗಿ ಒಮಿಕ್ರಾನ್ ಸೋಂಕುಗಳ ಸಂಖ್ಯೆ ಏರುತ್ತಿದೆ. ಇಂದು ಭಾರತದಲ್ಲಿ ಒಟ್ಟು 254 ಪ್ರಕರಣಗಳು ಕಾಣಿಸಿಕೊಂಡಿವೆ. ಒಮಿಕ್ರಾನ್ ಮೂರನೇ ಅಲೆಗೆ ಕಾರಣವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ನಾವಿಲ್ಲಿ ಒಮಿಕ್ರಾನ್ ಬಗ್ಗೆ ತಲೆಕೆಡಿಸಿಕೊಳ್ಳುವ ಟೈಮಲ್ಲಿ ವಿದೇಶದಲ್ಲಿ ಹೊಸದೊಂದು ರೂಪಾಂತರಿ ಪತ್ತೆಯಾಗಿದೆ.

ಡೆಡೆಲ್ಮಿಕ್ರಾನ್, ಹೆಸರೇ ಸೂಚಿಸುವಂತೆ, ಕೋವಿಡ್-19 – ಡೆಲ್ಟಾ ಮತ್ತು ಓಮಿಕ್ರಾನ್ ನ ಎರಡು ರೂಪಾಂತರವಾಗಿದೆ. ಡೆಲ್ಟಾ ಮತ್ತು ಓಮಿಕ್ರಾನ್ ಎರಡನ್ನೂ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಕಂಡುಬರುವುದರಿಂದ ಈ ಹೆಸರನ್ನು ಸೃಷ್ಟಿಸಲಾಗಿದೆ. ಯುರೋಪ್ ಮತ್ತು ಯುಎಸ್‌ನಲ್ಲಿ ಡೆಲ್ಟಾ ಮತ್ತು ಓಮಿಕ್ರಾನ್‌ನ ಅವಳಿ ಸ್ಪೈಕ್‌ಗಳಾದ ಡೆಲ್ಮಿಕ್ರಾನ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ.

ಇನ್ನೂ ಡೆಲ್ಮಿಕ್ರಾನ್ ವೈರಸ್ ಸೋಂಕಿನ ಲಕ್ಷಣಗಳು ಕೂಡ ಓಮಿಕ್ರಾನ್, ಕೊರೋನಾ ಲಕ್ಷಣಗಳೇ ಆಗಿದ್ದಾವೆ ಎಂದು ಹೇಳಲಾಗುತ್ತಿದೆ. ಕೊರೋನಾ, ಡೆಲ್ಟಾ, ಓಮಿಕ್ರಾನ್ ನಂತೆ ಎಷ್ಟು ತೀವ್ರವಾಗಿ ಡೆಲ್ಮಿಕ್ರಾನ್ ವೈರಸ್ ಇರಲಿದೆ ಎನ್ನುವ ಬಗ್ಗೆ ಅಧ್ಯಯನ ನಡೆಯುತ್ತಿದೆ.

Gayathri SG

Recent Posts

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

6 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

22 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

29 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

47 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

52 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

1 hour ago