Categories: ವಿದೇಶ

ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದ ತಾಲಿಬಾನ್

ಕಾಬೂಲ್: ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದ ತಾಲಿಬಾನ್ ನಿಧಾನವಾಗಿ ತನ್ನ  ಸಿದ್ದಾಂತವನ್ನು ಆಫ್ಘನ್  ನಾಗರೀಕರ ಮೇಲೆ ಹೇರುತ್ತಿದೆ.

ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ.

ಈ ಬಗ್ಗೆ ರಷ್ಯಾ ಮೂಲದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ನ್ಯೂಸ್ ಏಜೆನ್ಸಿ ವರದಿ ಮಾಡಿದ್ದು, ‘ನಾಲ್ವರು ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಿಲ್ಲ. ತಾಲಿಬಾನ್ ನಿರ್ಧಾರದ ವಿರುದ್ಧ ಮಹಿಳೆಯರು ಸಚಿವಾಲಯದ ಸಮೀಪ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Raksha Deshpande

Recent Posts

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

50 seconds ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

1 min ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

11 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

15 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

20 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

33 mins ago