ವಿದೇಶ

ಮೆಗಿ ಚಂಡಮಾರುತ : ಫಿಲಿಪೈನ್ಸ್‌ನಲ್ಲಿ ಚಂಡಮಾರುತಕ್ಕೆ 121 ಜನ ಬಲಿ

ಮೆಗಿ ಚಂಡಮಾರುತ ಫಿಲಿಪೈನ್ಸ್‌ನಲ್ಲಿ ಮಾರಣಹೋಮ ಸೃಷ್ಟಿಮಾಡುತ್ತಿದೆ. ಕಳೆದ ಒಂದು ವಾರದಿಂದ ಸಿರುದ ಧಾರಾಕಾರ ಮಳೆಗೆ ಸುಮಾರು 121 ಜನ ಚಂಡಮಾರುತಕ್ಕೆ ಬಲಿಯಾಗಿದ್ದಾರೆ.

ಸೆಂಟ್ರಲ್‌ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 81 ಮಂದಿ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಮೃತರ ಸಂಖ್ಯೆ 118 ಕ್ಕೆ ಏರಿದೆ ಮತ್ತು ದಕ್ಷಿಣ ಫಿಲಿಪೈನ್ಸ್‌ನಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಮತ್ತೊಂದೆಡೆ ಭಾರಿ ಭೂಕುಸಿತಗಳು ಉಂಟಾಗುತ್ತಿವೆ. ರಾಷ್ಟ್ರೀಯ ವಿಪತ್ತು ಮತ್ತು ನಿರ್ವಹಣಾ ಮಂಡಳಿ ವರದಿಗಳ ಪ್ರಕಾರ ಇದುವರೆಗೆ 76 ಜನರು ಸಾವನ್ನಪ್ಪಿದ್ದು, 29 ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.

ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದಲ್ಲಿ 113 ಜನರು ಸಾವನ್ನಪ್ಪಿದ್ದಾರೆ ಎಂದು ಪೂರ್ವ ವಿಸಾಯಾಸ್ ಪ್ರದೇಶದ ರಾಷ್ಟ್ರೀಯ ಪೊಲೀಸ್ ವಕ್ತಾರ ಬೆಲ್ಲಾ ರೆಂಟುವಾ ಹೇಳಿದ್ದಾರೆ.

ಮುಂದುವರೆದು 81 ಬೆಬೆ ನಗರದಲ್ಲಿ, 31 ಲೆಟೆ ಪ್ರಾಂತ್ಯದ ಅಬುಯೋಗ್ ಪಟ್ಟಣದಲ್ಲಿ, “ಬೇಸಿಗೆ ಪ್ರಾಂತ್ಯ” ಎಂದು ಕರೆಯಲ್ಪಡುವ ಭೂಕುಸಿತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 236 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ನೀಡಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago