News Karnataka Kannada
Saturday, May 04 2024
ವಿದೇಶ

ಯುನೈಟೆಡ್ ಅರಬ್ ಎಮಿರೇಟ್ಸ್ ನ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ

Uae
Photo Credit :

ಯುಎಇ: ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ನ ಆಡಳಿತಗಾರರು ರಾಷ್ಟ್ರದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

ಅಬುಧಾಬಿಯ ಅಲ್ ಮುಶ್ರಿಫ್ ಪ್ಯಾಲೇಸ್‌ನಲ್ಲಿ ನಡೆದ ಸಭೆಯಲ್ಲಿ ದೇಶದ ಏಳು ಶೇಖ್‌ಡಮ್‌ಗಳ ಆಡಳಿತಗಾರರು ಈ ನಿರ್ಧಾರ ಕೈಗೊಂಡಿದ್ದಾರೆ .

ಮಾಜಿ ನಾಯಕ ಶೇಖ್ ಖಲೀಫಾ ಅವರ ಮರಣದ ಒಂದು ದಿನದ ನಂತರ ಶೇಖ್ ಮೊಹಮ್ಮದ್ ಅವರನ್ನು ಫೆಡರಲ್ ಸುಪ್ರೀಂ ಕೌನ್ಸಿಲ್ ಆಯ್ಕೆ ಮಾಡಿದೆ. ಇವರು 1971 ರಲ್ಲಿ ಅವರ ತಂದೆ ಸ್ಥಾಪಿಸಿದ ತೈಲ ಸಮೃದ್ಧ ದೇಶದ ಆಡಳಿತಗಾರರಾಗಿ ಆಯ್ಕೆ ಆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು