Categories: ವಿದೇಶ

ರಷ್ಯಾ ಪಡೆಗಳ ಶೆಲ್ ದಾಳಿಯಲ್ಲಿ ಹಾರ್ಕಿವ್‌ನಲ್ಲಿ ನಾಲ್ವರು ಸಾವು, 9 ಜನರಿಗೆ ಗಾಯ

ಹಾರ್ಕಿವ್:  ಬುಧವಾರ ಮುಂಜಾನೆ ಪೂರ್ವ ಉಕ್ರೇನ್‌ನ ನಗರವಾದ ಹಾರ್ಕಿವ್‌ನಲ್ಲಿ ನಡೆಸಿದ ಶೆಲ್ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಸರ್ಕಾರ ತಿಳಿಸಿದೆ.

ಪ್ರಾಥಮಿಕ ಮಾಹಿತಿಯನ್ನು ಉಲ್ಲೇಖಿಸಿ ತುರ್ತು ಸೇವೆ ವಿಭಾಗ ಮಾಹಿತಿ ನೀಡಿದ್ದು, ರಷ್ಯಾ ದಾಳಿಯಿಂದಾಗಿ ನಾಲ್ವರು ಮೃತಪಟ್ಟು, ಒಂಬತ್ತು ಜನರು ಗಾಯಗೊಂಡಿದ್ದಾರೆ’ ಎಂದಿದೆ.

ಬಹುಸಂಖ್ಯಾತ ಜನರು ರಷ್ಯನ್ ಭಾಷೆಯನ್ನಾಡುವ ಜನರಿರುವ ರಷ್ಯಾದ ಗಡಿಯಲ್ಲಿರುವ ಹಾರ್ಕಿವ್‌ನಲ್ಲಿ 1.4 ಮಿಲಿಯನ್ ಜನಸಂಖ್ಯೆಯಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇನಾ ಕಾರ್ಯಾಚರಣೆಗೆ ಆದೇಶ ನೀಡಿದಂದಿನಿಂದಲೂ ಈ ನಗರವನ್ನು ಗುರಿಯಾಗಿಸಿಕೊಂಡಿರುವ ರಷ್ಯಾ ಸೇನೆ, ಭೀಕರ ದಾಳಿ ನಡೆಸುತ್ತಲೇ ಬಂದಿದೆ.

‘ರಷ್ಯಾದ ವಾಯು ಪಡೆಗಳು ಹಾರ್ಕಿವ್‌ನಲ್ಲಿ ಬಂದಿಳಿದವು. ಬಳಿಕ ಸ್ಥಳೀಯ ಆಸ್ಪತ್ರೆ ಮೇಲೆ ದಾಳಿ ಮಾಡಿದೆ. ಸದ್ಯ ಆಕ್ರಮಣಕಾರರು ಮತ್ತು ಉಕ್ರೇನಿಯನ್ನರ ನಡುವೆ ಹೋರಾಟ ನಡೆಯುತ್ತಿದೆ’ ಎಂದು ಟೆಲಿಗ್ರಾಮ್‌ನಲ್ಲಿ ಕಳುಹಿಸಿದ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

Swathi MG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

2 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

9 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

21 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

31 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

52 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago