ರೋಮ್ : ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಟಲಿಯ ರೋಮ್ಗೆ ಶುಕ್ರವಾರ ಬಂದಿಳಿದಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಜಾಗತಿಕ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.
ಎರಡು ದಿನಗಳ ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಫಿಯಾಜಾ ಗಾಂಧಿಗೆ ತೆರಳಿ ಮಹಾತ್ಮ ಗಾಂಧಿ ಪುತ್ಥಳಿಗೆ ನಮನ ಸಲ್ಲಿಸಿದ್ದರು.
ಫಿಯಾಜಾ ಗಾಂಧಿಯಲ್ಲಿ ಪ್ರಧಾನಿ ಮೋದಿ ಅಲ್ಲಿ ನೆರೆದಿದ್ದ ಜನರ ಜೊತೆ ಮಾತುಕತೆಗೆ ಮುಂದಾಗುತ್ತಿದ್ದಂತೆಯೇ ಸಂಸ್ಕೃತ ಶ್ಲೋಕಗಳು ಹಾಗೂ ‘ಮೋದಿ ಮೋದಿ’ ಎಂಬ ಘೋಷಣೆಗಳು ಪ್ರತಿಧ್ವನಿಸಿವೆ.
ಪ್ರಧಾನಿ ಮೋದಿ ಎದುರು ನಿಂತ ಮಹಿಳೆಯರು ʼಓಂ ನಮಃ ಶಿವಾಯʼ ಎಂದು ಹೇಳುತ್ತಾ ಶ್ಲೋಕವನ್ನು ಹೇಳಿದರು. ಹಾಗೂ ʼಭಾರತ್ ಮಾತಾ ಕಿ ಜೈʼ ಹಾಗೂ ʼಜೈ ಶ್ರೀರಾಮ್ʼ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…