News Karnataka Kannada
Monday, May 06 2024
ವಿದೇಶ

ವಿಮಾನದ ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!

Flight
Photo Credit :

ಶಿಕಾಗೋ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.

ಆದ ಕಾರಣ ಆಕೆ ಸತತ ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೊಲೇಟ್ ಆಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.ವಿಮಾನದಲ್ಲಿ ತೆರಳುವುದಕ್ಕೂ ಮುನ್ನ ಫೋಟಿಯೊ ಅವರು ಎರಡು ಪಿಸಿಆರ್ ಪರೀಕ್ಷೆಗಳಿಗೆ ಒಳಪಟ್ಟಿದ್ದರು ಹಾಗೂ ಐದು ಬಾರಿ ರ್ಯಾಪಿಡ್ ಪರೀಕ್ಷೆ ಮಾಡಿಕೊಂಡಿದ್ದರು.

ಮಿಚಿಗನ್ ನಲ್ಲಿ ಶಿಕ್ಷಕಿಯಾಗಿರುವ ಮಾರಿಸಾ ಫೋಟಿಯೊ, ವಿಮಾನ ಪ್ರಯಾಣದ ಮಾರ್ಗಮಧ್ಯದಲ್ಲಿರಬೇಕಾದರೆ ಆಕೆಗೆ ಗಂಟಲು ಬೇನೆ ಬಾಧಿಸಲು ಪ್ರಾರಂಭಿಸಿದೆ. ಆದ್ದರಿಂದ ಆಕೆ ತಕ್ಷಣ ಶೌಚಾಲಯಕ್ಕೆ ತೆರಳಿ ರ್ಯಾಪಿಡ್ ಕೋವಿಡ್-19 ಪರೀಕ್ಷೆ ಮಾಡಿಕೊಂಡಿದ್ದಾರೆ.

ಈ ಕ್ಷಿಪ್ರ ಪರೀಕ್ಷೆಯಲ್ಲಿ ಆಕೆಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಡಬ್ಲ್ಯುಎಬಿಸಿ-ಟಿವಿ ವರದಿ ಪ್ರಕಟಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು