Categories: ವಿದೇಶ

ಶ್ರೀಲಂಕಾಗೆ ಮತ್ತು ನೆರವಿನ ಹಸ್ತ ಚಾಚಿದ ಭಾರತ

ಕೊಲಂಬೊ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಭಾರತವು 4 ಲಕ್ಷ ಮೆಟ್ರಿಕ್ ಟನ್ ಇಂಧನ ಕಳುಹಿಸಿಕೊಟ್ಟಿದೆ.

ಈ ಕುರಿತು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಶ್ರೀಲಂಕಾಕ್ಕೆ ಇತ್ತೀಚಿನ ಕೊಡುಗೆಯಾಗಿ 4 ಲಕ್ಷ ಮೆಟ್ರಿಕ್ ಟನ್ ಡೀಸೆಲ್ ಅನ್ನು ಭಾರತವು ಕಳುಹಿಸಿಕೊಟ್ಟಿದೆ. ಹಣ ಪಾವತಿಸುವ ಬಗ್ಗೆ ಬ್ಯಾಂಕ್‌ ಖಾತರಿ ನೀಡಿರುವ (ಲೈನ್ ಆಫ್‌ ಕ್ರೆಡಿಟ್ ಅಥವಾ ಎಲ್‌ಒಸಿ) ಆಧಾರದಲ್ಲಿ ಇಂಧನ ಕಳುಹಿಸಿಕೊಡಲಾಗಿದೆ’ ಎಂದು ಹೈಕಮಿಷನ್ ಕಚೇರಿ ಟ್ವೀಟ್ ಮಾಡಿದೆ.

‘ಪ್ರಜಾಸತ್ತಾತ್ಮಕವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ. ದ್ವೀಪ ರಾಷ್ಟ್ರದ ಜನರಿಗೆ ನವದೆಹಲಿಯ ಕಾಳಜಿ ಮತ್ತು ಬದ್ಧತೆ ಮುಂದುವರಿಯುತ್ತದೆ’ ಎಂದು

Ashika S

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

49 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago