Categories: ವಿದೇಶ

ಶ್ರೀಲಂಕಾಗೆ ಸಹಾಯ ಹಸ್ತ ಚಾಚಿದ ಭಾರತ

ಶ್ರೀಲಂಕಾ : ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ಶ್ರೀಲಂಕಾಗೆ ಇಂಧನ ಖರೀದಿಸಲು ನೆರವಾಗುವಂತೆ ಹೆಚ್ಚುವರಿ 3800 ಕೋಟಿ (500 ಮಿಲಿಯನ್ ಡಾಲರ್)ರು. ಹಣವನ್ನು ನೀಡಲು ಭಾರತ ಒಪ್ಪಿಗೆ ಸೂಚಿಸಿದೆ ಎಂದು ಶುಕ್ರವಾರ ಶ್ರೀಲಂಕಾದ ಹಣಕಾಸು ಸಚಿವ ಆಲಿ ಸಬ್ರಿ ತಿಳಿಸಿದ್ದಾರೆ. ಈಗಾಗಲೇ ಭಾರತ, ಶ್ರೀಲಂಕಾ ಏಷ್ಯನ್ ಕ್ಲಿಯರಿಂಗ್ ಯೂನಿಯನ್ಗೆ ಪಾವತಿಸಬೇಕಿದ್ದ 1.5 ಬಿಲಿಯನ್ ಹಣವನ್ನು ನೀಡಲು ಮುಂದಾಗಿದೆ.

ಇತ್ತೀಚೆಗೆ ಆರ್ಥಿಕ ದಿವಾಳಿತನ ಮತ್ತು ರಾಜಕೀಯ ಪ್ರಕ್ಷುಬ್ಧತೆ ಯಿಂದಾಗಿ ಶ್ರೀಲಂಕಾದ ವಿದೇಶಿ ವಿನಿಮಯಗಳು ಕುಸಿತ ಕಂಡ ಬಳಿಕ, ಆಮದುಗಳಿಗೆ ಹಣ ಪಾವತಿಸಲು ಲಂಕಾ ಹೆಣಗಾಡುತ್ತಿದೆ.

ಇದು ದೇಶದಲ್ಲಿ ಹಣದುಬ್ಬರ ಹೆಚ್ಚಾಗುವಂತೆ ಮಾಡಿದೆ . ಶ್ರೀಲಂಕಾದ ಆರ್ಥಿಕತೆ ಸ್ಥಿರತೆ ಕಾಯ್ದುಕೊಳ್ಳಲು ಕನಿಷ್ಠ 30 ಸಾವಿರ ಕೋಟಿ ರು. ಬೇಕಿದೆ. ಇದಕ್ಕಾಗಿ ಸಬ್ರಿ ವಿಶ್ವಬ್ಯಾಂಕ್ ಹಾಗೂ ಚೀನಾ ಮತ್ತು ಜಪಾನ್ ನಂತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಜೊತೆ ಆರ್ಥಿಕ ನೆರವಿಗಾಗಿ ಮಾತುಕತೆ ನಡೆಸುತ್ತಿದ್ದಾರೆ.

Ashika S

Recent Posts

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

22 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

36 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

2 hours ago