Categories: ವಿದೇಶ

ಶ್ರೀಲಂಕಾ: ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತ

ಕೊಲಂಬೊ : ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ಸರ್ಕಾರ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವ ಕ್ರಮವನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡಿದೆ. ಇದರಿಂದಾಗಿ ಜನ ಸಾಮಾನ್ಯರು ರಾತ್ರಿ ವೇಳೆ ಮತ್ತಷ್ಟು ಕಾಲ ಕತ್ತಲಲ್ಲೇ ಕಾಲ ಕಳೆಯುವ ಅನಿವಾರ್ಯತೆ ಎದುರಾಗಿದೆ.

ಜಲಜನಕ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಅಲಭ್ಯತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಳೆದೊಂದು ತಿಂಗಳಿನಿಂದ ಲಂಕಾದಲ್ಲಿ ದಿನಕ್ಕೆ 7 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.

ತೀವ್ರ ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ಕೂತಿದ್ದಾರೆ. ಪೆಟ್ರೋಲ್ ಪಂಪ್‌ಗಳು ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಲಂಕಾ ಸರ್ಕಾರ ಸೇನಾ ಭದ್ರತೆಯನ್ನು ಒದಗಿಸಿದೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

12 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

25 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

49 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago