Categories: ವಿದೇಶ

ಸಂವಿಧಾನ ತಿದ್ದುಪಡಿ ಮೂಲಕ ನೂತನ ಸರ್ಕಾರ ರಚನೆಗೆ ಕ್ರಮ: ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾ: ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದಲ್ಲಿ ಪರಿಸ್ಥಿತಿ ನಿಭಾಯಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪ್ರಧಾನಿಯನ್ನು ನೇಮಕ ಮಾಡುವುದಾಗಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.

ಸಂಸತ್ತಿಗೆ ಮತ್ತಷ್ಟು ಅಧಿಕಾರ ನೀಡಲು ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ತಿದ್ದುಪಡಿಯ ವಿಷಯಗಳನ್ನು ಮರು ಜಾರಿಮಾಡುವ ಮೂಲಕ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಗಳಿಸುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ಮಾಡಲಾಗುತ್ತದೆ ಎಂದು ಗೋಟಬಯ ಘೋಷಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾತನಾಡಿರುವ ಅವರು “ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಮತ್ತು ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತವನ್ನು ಸಾಬೀತುಗೊಳಿಸಿದ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥವಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಿಸಲಾಗುವುದು” ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಅವರು ದೇಶದ ಪ್ರಜೆಗಳಲ್ಲಿ ವಿನಂತಿಸಿದ್ದಾರೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago