Categories: ವಿದೇಶ

ಸಮರ ಕಾನೂನನ್ನು ವಿಸ್ತರಿಸಲು ಉಕ್ರೇನ್ ಸಂಸತ್ತು ಅನುಮೋದನೆ

ಉಕ್ರೇನ್: ಯುದ್ಧದ ನಡುವೆಯೇ ಮೇ 25 ರಿಂದ ಪ್ರಾರಂಭವಾಗುವ ಯುದ್ಧ ಕಾನೂನನ್ನು ಇನ್ನೂ 90 ದಿನಗಳವರೆಗೆ ವಿಸ್ತರಿಸುವ ಕುರಿತಂತೆ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಸಲ್ಲಿಸಿದ ಮಸೂದೆಯನ್ನು ಉಕ್ರೇನಿಯನ್ ಸಂಸತ್ತು ಅನುಮೋದಿಸಿದೆ.

ಆಗಸ್ಟ್ 23 ರವರೆಗೆ ದೇಶದಲ್ಲಿ ಸಾಮಾನ್ಯ ಕ್ರೋಢೀಕರಣವನ್ನು ವಿಸ್ತರಿಸುವ ಕಾನೂನನ್ನು ಸಂಸತ್ತು ಅನುಮೋದಿಸಿದೆ ಎಂದು ಶಾಸಕ ಯಾರೋಸ್ಲಾವ್ ಝೆಲೆಜ್ನ್ಯಾಕ್ ಭಾನುವಾರ ಘೋಷಿಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೀವ್ ವಿರುದ್ಧ ರಷ್ಯಾ ಯುದ್ಧವನ್ನು ಪ್ರಾರಂಭಿಸಿದ ವೇಳೆ ಉಕ್ರೇನ್ ಮೊದಲ ಬಾರಿಗೆ ಫೆಬ್ರವರಿ 24 ರಂದು ಸಮರ ಕಾನೂನನ್ನು ವಿಧಿಸಿತ್ತು. ಸಮರ ಕಾನೂನನ್ನು ಎರಡು ಬಾರಿ 30 ದಿನಗಳವರೆಗೆ ವಿಸ್ತರಿಸಲಾಗಿದೆ.

ಜನಸಂಖ್ಯೆಯ ಸಾಮಾನ್ಯ ಕ್ರೋಢೀಕರಣವನ್ನು ಉಕ್ರೇನ್‌ನಲ್ಲಿ ಫೆಬ್ರವರಿ 24 ರಂದು ಮೂರು ತಿಂಗಳ ಕಾಲ ಪರಿಚಯಿಸಲಾಯಿತು.

Ashika S

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

9 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

23 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

39 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

42 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago