ವಿದೇಶ

ಸ್ಲೋವಾಕಿಯಾದಲ್ಲಿ ಇಂದು ಅತಿ ಹೆಚ್ಚು ಕೋವಿಡ್‌ ಪ‍್ರಕರಣ ವರದಿ ಹಿನ್ನೆಲೆ ಸರ್ಕಾರ ಲಾಕ್‌ಡೌನ್‌ ಗೆ ಸಿದ್ಧತೆ

ಪ್ರಾಗ್: ಸ್ಲೋವಾಕಿಯಾದಲ್ಲಿ ಬುಧವಾರ ಅತಿ ಹೆಚ್ಚು ದೈನಂದಿನ ಕೋವಿಡ್‌ ಪ‍್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಲಾಕ್‌ಡೌನ್‌ ಹೇರಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

55 ಲಕ್ಷ ಜನಸಂಖ್ಯೆಯುಳ್ಳ ಸ್ಲೋವಾಕಿಯಾದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಶೇಕಡವಾರು ಸೋಂಕಿನ ಪ್ರಮಾಣವಿದೆ ಎಂದು ಅಂಕಿಅಂಶಗಳು ಹೇಳಿವೆ. ಈ ವಾರ ಆಸ್ಟ್ರಿಯಾವು ಕೋವಿಡ್‌ ಪ್ರಸರಣವನ್ನು ತಡೆಯಲು 10 ದಿನಗಳ ಲಾಕ್‌ಡೌನ್‌ ಅನ್ನು ಘೋಷಿಸಿತ್ತು. ಇದೀಗ ಸ್ಲೋವಾಕಿಯಾವು ಇದೇ ಮಾರ್ಗವನ್ನು ಅನುಸರಿಸಲು ಮುಂದಾಗಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಲೋವಾಕಿಯಾದ ರಕ್ಷಣಾ ಸಚಿವ ಜರೊಸ್ಲಾವ ನಾಡ್‌ ಅವರು, ನಾವು ಜವಾಬ್ದಾರರಾಗಬೇಕಿದ್ದರೆ, ಇದುವೇ (ಲಾಕ್‌ಡೌನ್‌) ನಮ್ಮ ಬಳಿಯಿರುವ ಏಕಮಾತ್ರ ಆಯ್ಕೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗ ಕಾಣುತ್ತಿಲ್ಲ’ ಎಂದು ಹೇಳಿದ್ದಾರೆ.

ಸರ್ಕಾರವು ಎರಡು ವಾರಗಳ ಲಾಕ್‌ಡೌನ್‌ ಹೇರಲು ಚಿಂತನೆ ನಡೆಸಿದೆ ಎಂಬುದಾಗಿ ಈ ಹಿಂದೆ ಸುದ್ದಿ ಸಂಸ್ಥೆ ವರದಿ ಮಾಡಿತ್ತು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago