ಟೋಕಿಯೊ: ಜಪಾನ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ಈ ಮೂಲಕ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
18 ವರ್ಷದ ಪ್ರವೀಣ್ ಕುಮಾರ್, 2.07 ಮೀಟರ್ ಎತ್ತರಕ್ಕೆ ಜಿಗಿದು ನೂತನ ಏಷ್ಯಾ ದಾಖಲೆ ಬರೆದರು.