Categories: ವಿದೇಶ

ಬೀಜಿಂಗ್: ಚೀನಾದ ವಸತಿ ಕಟ್ಟಡಕ್ಕೆ ಬೆಂಕಿ, 10 ಸಾವು

ಬೀಜಿಂಗ್: ಚೀನಾದ ಕ್ಸಿನ್ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದ ರಾಜಧಾನಿ ಉರುಮ್ಕಿಯ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಮೃತಪಟ್ಟು, ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ 7.49 ಕ್ಕೆ ತಿಯಾನ್ಶಾನ್ ಜಿಲ್ಲೆಯ ಸಮುದಾಯವೊಂದರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ರಾತ್ರಿ ೧೦.೩೫ ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು. ತುರ್ತು ಚಿಕಿತ್ಸೆಯ ಹೊರತಾಗಿಯೂ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಒಂಬತ್ತು ಜನರು ಅನುಭವಿಸಿದ ಗಾಯಗಳು ಮಾರಣಾಂತಿಕವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

Ashika S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

5 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

12 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

22 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

33 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

43 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

49 mins ago