News Karnataka Kannada
Friday, April 19 2024
Cricket
ವಿದೇಶ

ಇಸ್ಲಾಮಾಬಾದ್: ಪಾಕ್‌ನಲ್ಲಿ ಬಸ್‌ ಅಪಘಾತ, 10 ಮಂದಿ ಸಾವು

Woman killed in accident, son Ashwin and husband critically injured
Photo Credit : News Kannada

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ನವಾಬ್ ಶಾ ಜಿಲ್ಲೆಯಲ್ಲಿ ಭಾನುವಾರ ಎರಡು ಬಸ್‌ಗಳು ಡಿಕ್ಕಿ ಹೊಡೆದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಎರಡು ವಿಭಿನ್ನ ವಾಹನಗಳನ್ನು ಹಿಂದಿಕ್ಕುವ ಬರದಲ್ಲಿ ಅಪಘಾತ ಸಂಭವಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಬಸ್ ಪೇಶಾವರದಿಂದ ಕರಾಚಿಗೆ ಹೋಗುತ್ತಿದ್ದರೆ ಇನ್ನೊಂದು ಬಸ್ ಕರಾಚಿಯಿಂದ ಪಂಜಾಬ್ ಪ್ರಾಂತ್ಯದ ಕಡೆಗೆ ಹೋಗುತ್ತಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು