ಬೀಜಿಂಗ್: ತೈವಾನ್ ನ ತೈಟುಂಗ್ ಕೌಂಟಿಯಲ್ಲಿ ಭಾನುವಾರ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್ (ಸಿಇಎನ್ಸಿ) ತಿಳಿಸಿದೆ.
ಬೆಳಿಗ್ಗೆ 9:47 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. 22.44 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 121.10 ಡಿಗ್ರಿ ಪೂರ್ವ ರೇಖಾಂಶದಲ್ಲಿ ಕೇಂದ್ರ ಬಿಂದುವನ್ನು ಮೇಲ್ವಿಚಾರಣೆ ಮಾಡಲಾಗಿದೆ.