Categories: ವಿದೇಶ

ಜಪಾನ್ ನಲ್ಲಿ 5.4 ತೀವ್ರತೆಯ ಭೂಕಂಪ, ಹಾನಿಯ ವರದಿಯಿಲ್ಲ

ಟೋಕಿಯೊ: ಜಪಾನ್ ನ ದಕ್ಷಿಣ ಚಿಬಾ ಪ್ರಾಂತ್ಯದಲ್ಲಿ ಗುರುವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಹವಾಮಾನ ಸಂಸ್ಥೆಯ ಪ್ರಕಾರ, ದಕ್ಷಿಣ ಚಿಬಾ ಪ್ರಾಂತ್ಯದಲ್ಲಿ ಸ್ಥಳೀಯ ಕಾಲಮಾನ ಮುಂಜಾನೆ 4:16 ಕ್ಕೆ 40 ಕಿ.ಮೀ ಭೂಮಿಯ ಆಳದಲ್ಲಿ ಭೂಕಂಪ ಸಂಭವಿಸಿದೆ, ಇದು ಜಪಾನ್ ನ ಭೂಕಂಪನ ತೀವ್ರತೆಯ ಮಾಪಕದಲ್ಲಿ 5 ನೇ ಸ್ಥಾನದಲ್ಲಿದೆ. ಭೂಕಂಪದ ಕೇಂದ್ರಬಿಂದುವು 35.2 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 140.2 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ. ಜಪಾನಿನ ರಾಜಧಾನಿ ಟೋಕಿಯೊದಲ್ಲಿ ಭೂಕಂಪನದ ಅನುಭವವಾಗಿದ್ದು, ಆದರೆ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.

Sneha Gowda

Recent Posts

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

11 mins ago

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

31 mins ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

58 mins ago

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಮೇ 13 ರಿಂದ 17ರ ವರೆಗೆ  ಚಿಣ್ಣರ ಕಲರವ – 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…

1 hour ago

ತಾಕತ್ತಿದ್ದರೆ ಪಿಒಕೆಯನ್ನು ವಾಪಸ್ ಪಡೆಯಲಿ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ…

2 hours ago