News Karnataka Kannada
Wednesday, May 08 2024
ವಿದೇಶ

ತೈವಾನ್​ನಲ್ಲಿ 5.9 ತೀವ್ರತೆ ಪ್ರಬಲ ಭೂಕಂಪ ದಾಖಲು

Strong earthquake of magnitude 5.2 hits Afghanistan
Photo Credit :

ತೈವಾನ್​: ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ.

ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಬೆಳಗ್ಗೆ 7:39 ಕ್ಕೆ ಭೂಕಂಪವು ದಾಖಲಾಗಿದೆ ಮತ್ತು ಅದರ ಕಂಪನಗಳು ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲಿ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ದ್ವೀಪದ ಪೂರ್ವ ಕರಾವಳಿಯ ಸಮುದ್ರದಲ್ಲಿದೆ ಎಂದು ತೈವಾನ್ ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು