News Karnataka Kannada
Monday, April 29 2024
ವಿದೇಶ

ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪನ

ತೈವಾನ್​ನ  ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ  7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
Photo Credit : IANS

ಕಾಬೂಲ್‌: ಕಳೆದ ವಾರವಷ್ಟೆ ಅಫ್ಘಾನಿಸ್ತಾನ ಪ್ರಬಲ ಭೂಕಂಪದಿಂದ ನಲುಗಿ ಹೋಗಿತ್ತು. ಸಾವಿರಾರು ಜನರು ಮೃತಪಟ್ಟಿದ್ದರು. ಇದೀಗ ಭಾನುವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ.

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಗಿದೆ. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು