News Karnataka Kannada
Thursday, May 02 2024
ವಿದೇಶ

ಫಿಲಿಫೈನ್ಸ್‌ ನಲ್ಲಿ ಭೂಕಂಪನದಿಂದ 6 ಮಂದಿ ಸಾವು

ತೈವಾನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಭೂಮಿ ಪದೇ ಪದೇ ಕಂಪಿಸುತ್ತಿದೆ ಮತ್ತು 80 ಕ್ಕೂ ಹೆಚ್ಚು ಪ್ರಬಲ ಮತ್ತು ಮಧ್ಯಮ ಭೂಕಂಪಗಳು ದಾಖಲಾಗಿವೆ. ಭೂಕಂಪವು 6.3 ತೀವ್ರತೆಯನ್ನು ಹೊಂದಿವೆ.
Photo Credit : News Kannada

ಮನಿಲಾ: ದಕ್ಷಿಣ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.7 ತೀವ್ರತೆಯ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿದೆ. ಶುಕ್ರವಾರ ಮಧ್ಯಾಹ್ನ ಭೂಕಂಪನವು ಮಿಂಡನಾವೊ ದ್ವೀಪದಿಂದ 60 ಕಿಮೀ (37 ಮೈಲಿಗಳು) ಆಳದಲ್ಲಿ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್‌ ತಿಳಿಸಿದೆ.

ಮ್ಯಾನ್ಮಾರ್‌ನಲ್ಲೂ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಕಂಪನಗಳ ಪರಿಣಾಮ ಚೀನಾ ಮತ್ತು ಥೈಲ್ಯಾಂಡ್‌ನಲ್ಲೂ ಕಂಡುಬಂದಿದೆ. ಭೂಕಂಪದಿಂದ ಹಲವು ಕಟ್ಟಡಗಳು ಕುಸಿದು ಬಿದ್ದಿವೆ. ಅದೇ ರೀತಿ ಭೂಕಂಪ ಸಂಭವಿಸಿದಾಗ ಜನರಲ್ ಸ್ಯಾಂಟೋಸ್ ಸಿಟಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಟಾರ್ಮ್ಯಾಕ್‌ಗೆ ಸ್ಥಳಾಂತರಿಸಲಾಯಿತು ಎಂದು ವಿಮಾನದಲ್ಲಿದ್ದ ಪ್ರಯಾಣಿಕರ ಮೈಕೆಲ್ ರಿಕಾಪೋರ್ಟ್ ಎಂಬುವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು