ದುಶಾನ್ಬೆ: ತಜಕಿಸ್ತಾನದಲ್ಲಿ ಗುರುವಾರ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿಯೂ ಪ್ರಬಲ ಕಂಪನದ ಅನುಭವ ಆಗಿದೆ.
ತಜಕಿಸ್ತಾನದ ಗಡಿಯಾದ್ಯಂತ ಭೂಕಂಪನವು ಬಲವಾಗಿ ಕಂಡುಬಂದಿದೆ, ಆದರೆ ಸಾವುನೋವುಗಳು ಮತ್ತು ನಷ್ಟಗಳ ಬಗ್ಗೆ ತಕ್ಷಣದ ವರದಿಗಳು ಇನ್ನೂ ಬಂದಿಲ್ಲ.
ಚೀನಾ ಭೂಕಂಪ ನೆಟ್ವರ್ಕ್ಸ್ ಸೆಂಟರ್ (ಸಿಇಎನ್ಸಿ) ಪ್ರಕಾರ ಬೆಳಗ್ಗೆ 8.37ಕ್ಕೆ ಭೂಕಂಪ ಸಂಭವಿಸಿದೆ.
ಸಿಇಎನ್ಸಿ ಪ್ರಕಾರ, ಭೂಕಂಪದ ಕೇಂದ್ರವನ್ನು 37.98 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 73.29 ಡಿಗ್ರಿ ಪೂರ್ವ ರೇಖಾಂಶದಲ್ಲಿ 10 ಕಿಮೀ ಆಳದಲ್ಲಿ ಗುರುತಿಸಲಾಗಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ